ಮನುಕುಲದ ಆತ್ಮರಕ್ಷಣೆಗಾಗಿ, ಇಡೀ ವಿಶ್ವದಲ್ಲಿ ಅತ್ಯುನ್ನತ ಸ್ಥಾನದಲ್ಲಿರುವ ದೇವರು, ಒಬ್ಬ ಸೇವಕನಂತೆ ತನ್ನನ್ನು ತಗ್ಗಿಸಿಕೊಂಡು, “ಅವರನ್ನು ಪ್ರೀತಿಯಿಂದ ಬಹಳವಾಗಿ ಸನ್ಮಾನಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ. ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರಿ” ಎಂದು ಹೇಳಿದರು.
ಸಾಮರಸ್ಯವಿಲ್ಲದಿದ್ದಾಗ ಕಲಹ ಉಂಟಾಗುತ್ತದೆ, ಆದರೆ ಸಾಮರಸ್ಯವಿರುವ ಸ್ಥಳದಲ್ಲಿ ಎಲ್ಲವೂ ಚೆನ್ನಾಗಿ ನಡೆಯುತ್ತದೆ.
ಇಂದು, ಲೋಕದಾದ್ಯಂತ ಸದಸ್ಯರು ಒಬ್ಬರನ್ನೊಬ್ಬರು ಪ್ರೀತಿಸುತ್ತಿರುವುದರಿಂದ ಮತ್ತು ಕ್ರಿಸ್ತ ಅನ್ ಸಂಗ್ ಹೊಂಗ್ ರವರ ಬೋಧನೆಗಳ ಪ್ರಕಾರ ಸಾಮರಸ್ಯವನ್ನು ಸಾಧಿಸುತ್ತಿರುವುದರಿಂದ, ಚರ್ಚ್ ಆಫ್ ಗಾಡ್ ಸುವಾರ್ತೆಯು ಗಮನಾರ್ಹ ಬೆಳವಣಿಗೆಯನ್ನು ಅನುಭವಿಸುತ್ತಿದೆ.
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ